Bible Language

Psalms 21:12 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.
ERVKN   ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.
IRVKN   ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು,
ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.