Bible Language

Psalms 25:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ERVKN   ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.
IRVKN   ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ;
ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.