Bible Language

Psalms 7:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ERVKN   ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು
IRVKN   ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ,
ನಾನು ಆತನನ್ನು ಕೊಂಡಾಡುವೆನು.
ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. PE