Bible Language

Psalms 81:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
ERVKN   ಆತನು ಇಂತೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
IRVKN   “ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು;
ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.