Bible Language

Revelation 6:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
ERVKN   ಆಗ ಒಬ್ಬನ ಸ್ವರವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ನಾಲ್ಕು ಜೀವಿಗಳಿದ್ದ ಸ್ಥಳದಿಂದ ಧ್ವನಿಯು ಹೊರ ಹೊಮ್ಮಿತು. ಧ್ವನಿಯು, “ಒಂದು ದಿನದ ಕೆಲಸಕ್ಕೆ ಒಂದು ಕಿಲೋಗ್ರಾಂ ಗೋಧಿ. ಒಂದು ದಿನದ ಕೆಲಸಕ್ಕೆ ಮೂರು ಕಿಲೋಗ್ರಾಂ ಬಾರ್ಲಿ. ಆದರೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡಿ!” ಎಂದು ಹೇಳಿತು.
IRVKN   ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. § ಯಾಜ 26:26; 2 ಅರಸು. 7:1. ಒಂದು * ಪ್ರಾಚೀನ ರೋಮನ್ನರ ಬೆಳ್ಳಿನಾಣ್ಯ. ಅಥವಾ ಒಂದು ದಿನದ ಸಂಬಳ ಅಥವಾ ಕೂಲಿ. “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು. PEPS