Bible Language

Romans 7:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
ERVKN   ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ.
IRVKN   ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಮತ್ತಾ 5:32 ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.