Bible Language

Ruth 4:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಮನುಷ್ಯನೇ, ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
ERVKN   ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೆ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.
IRVKN   {ರೂತಳು ಬೋವಜನನ್ನು ಮದುವೆಯಾದದ್ದು} PS ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.