Bible Language

Song of Solomon 8:12 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
ERVKN   ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.
IRVKN   ಸೊಲೊಮೋನನೇ, ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ,
ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ;
ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.