Bible Language

Zechariah 12:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
ERVKN   ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.
IRVKN   ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರೂ, ಸೇನಾಧೀಶ್ವರನಾದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು. PEPS