Versions
KNV ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
ERVKN ದಾವೀದನು ಚಿಕ್ಲಗಿನಲ್ಲಿ ವಾಸವಾಗಿದ್ದಾಗ ಅವನೊಂದಿಗೆ ಸೇರಿದ ಮನಸ್ಸೆಕುಲದವರು ಯಾರೆಂದರೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಮತ್ತು ಚಿಲ್ಲತೈ. ಇವರೆಲ್ಲರೂ ಮನಸ್ಸೆಕುಲದ ಮುಖ್ಯಾಧಿಕಾರಿಗಳಾಗಿದ್ದರು.