Bible Language

1 Chronicles 12:24 (NAHUM_3_1)

Versions

KNV   ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
ERVKN   ಯೆಹೂದಕುಲದಿಂದ ಆರು ಸಾವಿರದ ಎಂಟನೂರು ಮಂದಿ. ಅವರು ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು.