Bible Language

1 Chronicles 3:22 (NAHUM_3_1)

Versions

KNV   ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಆರು ಮಂದಿಯು.
ERVKN   ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.