Bible Language

1 Kings 1:41 (NAHUM_3_1)

Versions

KNV   ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
ERVKN   ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, “ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?” ಎಂದು ಕೇಳಿದನು.