Bible Language

1 Peter 5:1 (NAHUM_3_1)

Versions

KNV   ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
ERVKN   ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.