Bible Language

2 Kings 17:28 (NAHUM_3_1)

Versions

KNV   ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
ERVKN   ಹೀಗೆ ಅಶ್ಶೂರದವರು ಸಮಾರ್ಯದಿಂದ ಕರೆದೊಯ್ದಿದ್ದ ಯಾಜಕರಲ್ಲೊಬ್ಬನು ಬೇತೇಲಿನಲ್ಲಿ ವಾಸಿಸಲು ಬಂದನು. ಯಾಜಕನು ಜನರಿಗೆ, ಯೆಹೋವ ಭಕ್ತಿಯನ್ನು ಬೋಧಿಸಿದನು.