Bible Language

2 Kings 17:5 (NAHUM_3_1)

Versions

KNV   ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
ERVKN   ನಂತರ ಅಶ್ಶೂರದ ರಾಜನು ಇಸ್ರೇಲಿನಲ್ಲೆಲ್ಲಾ ಸಂಚರಿಸಿ ಸಮಾರ್ಯಕ್ಕೆ ಬಂದನು. ಅವನು ಸಮಾರ್ಯವನ್ನು ಮೂರು ವರ್ಷ ಮುತ್ತಿಗೆ ಹಾಕಿದನು.