Bible Language

2 Peter 2:6 (NAHUM_3_1)

Versions

KNV   ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
ERVKN   ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.