Bible Language

2 Peter 2:8 (NAHUM_3_1)

Versions

KNV   ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
ERVKN   (ಲೋಟನು ನೀತಿವಂತನಾಗಿದ್ದನು. ಆದರೆ ಅವನು ಪ್ರತಿದಿನವೂ ದುಷ್ಟಜನರ ಮಧ್ಯೆ ಜೀವಿಸುತ್ತಿದ್ದನು. ಕೆಟ್ಟಕಾರ್ಯಗಳನ್ನು ನೋಡಿ ಮತ್ತು ಕೇಳಿ ಅವನ ಒಳ್ಳೆಯ ಹೃದಯವು ವೇದನೆಗೆ ಒಳಗಾಗಿತ್ತು.)