Bible Language

2 Peter 3:2 (NAHUM_3_1)

Versions

KNV   ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
ERVKN   ಪರಿಶುದ್ಧರಾದ ಪ್ರವಾದಿಗಳು ಹಿಂದಿನಕಾಲದಲ್ಲಿ ಹೇಳಿದ್ದನ್ನು ನೀವು ಜ್ಞಾಪಿಸಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ನಮ್ಮ ರಕ್ಷಕನಾದ ಪ್ರಭುವು ನಿಮ್ಮ ಅಪೊಸ್ತಲರ ಮೂಲಕ ನೀಡಿದ ಆಜ್ಞೆಯನ್ನು ನೆನಪು ಮಾಡಿಕೊಳ್ಳಿರಿ.