Bible Language

Exodus 23:1 (NAHUM_3_1)

Versions

KNV   ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
ERVKN   “ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.