Bible Language

Genesis 1:22 (NAHUM_3_1)

Versions

KNV   ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
ERVKN   ಇದಲ್ಲದೆ ದೇವರು, “ಪ್ರಾಣಿಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.