Bible Language

Genesis 1:29 (NAHUM_3_1)

Versions

KNV   ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
ERVKN   ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.