Bible Language

Genesis 23:16 (NAHUM_3_1)

Versions

KNV   ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
ERVKN   ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.