Bible Language

Genesis 50:21 (NAHUM_3_1)

Versions

KNV   ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
ERVKN   ಆದ್ದರಿಂದ ಭಯಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಪೋಷಿಸುತ್ತೇನೆ” ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು.