Bible Language

Hebrews 6:10 (NAHUM_3_1)

Versions

KNV   ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ERVKN   ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.