Bible Language

Hebrews 6:17 (NAHUM_3_1)

Versions

KNV   ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ERVKN   ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.