Versions
KNV ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
ERVKN ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಆ ಕುಲದನರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.