Bible Language

Hebrews 7:17 (NAHUM_3_1)

Versions

KNV   ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
ERVKN   ಪವಿತ್ರ ಗ್ರಂಥದಲ್ಲಿ ಆತನನ್ನು ಕುರಿತು ಹೀಗೆ ಹೇಳಿದೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಯಾಜಕನಾಗಿರುವೆ.”