Versions
KNV (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
ERVKN ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: ”ನೀನು ಸದಾಕಾಲವೂ ಯಾಜಕನಾಗಿರುವೆ؆ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಕೀರ್ತನೆ 110:4