Bible Language

Isaiah 55:13 (NAHUM_3_1)

Versions

KNV   ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
ERVKN   ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”