Bible Language

Jeremiah 1:3 (NAHUM_3_1)

Versions

KNV   ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
ERVKN   ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನುಐ ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನೊಐಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನುಐ ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳಿಬಕೆಯ ಹನೊಐಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.