Bible Language

Jeremiah 41:2 (NAHUM_3_1)

Versions

KNV   ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
ERVKN   ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನುಐ ಖಡ್ಗದಿಂದ ಕೊಂದರು. ಗೆದಲ್ಯನನುಐ ಙಾಬಿಲೋನಿನ ರಾಜನು ಯೆಹೂದದ ಅಊಪತಿಯಾಗಿ ನೇಮಿಸಿದ್ದನು.