Bible Language

Job 29:22 (NAHUM_3_1)

Versions

KNV   ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
ERVKN   ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.