Bible Language

Joshua 21:43 (NAHUM_3_1)

Versions

KNV   ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
ERVKN   ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.