Bible Language

Luke 2:14 (NAHUM_3_1)

Versions

KNV   ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ERVKN   “ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.