Bible Language

Luke 2:37 (NAHUM_3_1)

Versions

KNV   ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
ERVKN   ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.