Bible Language

Matthew 6:24 (NAHUM_3_1)

Versions

KNV   ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
ERVKN   “ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.