Bible Language

Numbers 33:8 (NAHUM_3_1)

Versions

KNV   ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
ERVKN   ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.