Bible Language

Proverbs 16:26 (NAHUM_3_1)

Versions

KNV   ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
ERVKN   ಕೆಲಸಗಾರನನ್ನು ಅವನ ಹೊಟ್ಟೆಯೇ ದುಡಿಮೆಯಲ್ಲಿ ತೊಡಗಿಸುತ್ತದೆ. ಅವನ ಹಸಿವೇ ಊಟಕ್ಕಾಗಿ ಅವನನ್ನು ದುಡಿಸುತ್ತದೆ.