Bible Language

Proverbs 6:24 (NAHUM_3_1)

Versions

KNV   ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
ERVKN   ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ.