Bible Language

Psalms 71:18 (NAHUM_3_1)

Versions

KNV   ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
ERVKN   ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತು ಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.