Bible Language

Romans 6:23 (NAHUM_3_1)

Versions

KNV   ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ERVKN   ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.