Bible Language

1 Chronicles 20:7 (NASU) New American Standard Bible (Updated)

Versions

KNV   ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.
ERVKN   ಇವನು ಇಸ್ರೇಲರನ್ನು ಪರಿಹಾಸ್ಯ ಮಾಡಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
IRVKN   ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.