Bible Language

1 Kings 17:4 (NASU) New American Standard Bible (Updated)

Versions

KNV   ನೀನು ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
ERVKN   ನೀನು ಹಳ್ಳದ ನೀರನ್ನು ಕುಡಿಯಬಹುದು. ಸ್ಥಳದಲ್ಲಿರುವ ನಿನಗೆ ಆಹಾರವನ್ನು ತಂದುಕೊಡಬೇಕೆಂದು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
IRVKN   ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.