Bible Language

1 Kings 19:20 (NASU) New American Standard Bible (Updated)

Versions

KNV   ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.
ERVKN   ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು, ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು.
IRVKN   ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.