Bible Language

1 Samuel 28:21 (NASU) New American Standard Bible (Updated)

Versions

KNV   ಆಗ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
ERVKN   ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.
IRVKN   ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.