Bible Language

1 Samuel 28:22 (NASU) New American Standard Bible (Updated)

Versions

KNV   ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
ERVKN   ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು.
IRVKN   ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.