Bible Language

1 Samuel 28:24 (NASU) New American Standard Bible (Updated)

Versions

KNV   ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟು
ERVKN   ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.
IRVKN   ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.