Bible Language

1 Samuel 28:25 (NASU) New American Standard Bible (Updated)

Versions

KNV   ಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ರಾತ್ರಿಯಲ್ಲೇ ಹೊರಟುಹೋದರು.
ERVKN   ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು.
IRVKN   ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು. PE