Versions
KNV ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.
ERVKN ನನ್ನ ಮನೆಗೂ ನನ್ನ ರಾಜ್ಯಕ್ಕೂ ಅವನನ್ನು ನಿತ್ಯದ ರಾಜನನ್ನಾಗಿ ಮಾಡುವೆನು; ಅವನ ಆಳ್ವಿಕೆಯು ನಿರಂತರವಾಗಿರುವುದು.”‘
IRVKN ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.